ನವದೆಹಲಿ: ಬಿಜು ಜನತಾ ದಳದ (ಬಿಜೆಡಿ) ಮಾಜಿ ಸಂಸದ ಪ್ರಭಾಸ್ ಕುಮಾರ್ ಸಿಂಗ್ ಅವರು ಸೋಮವಾರ ಬಿಜೆಪಿ ಸೇರಿದರು.
ನವದೆಹಲಿ: ಬಿಜು ಜನತಾ ದಳದ (ಬಿಜೆಡಿ) ಮಾಜಿ ಸಂಸದ ಪ್ರಭಾಸ್ ಕುಮಾರ್ ಸಿಂಗ್ ಅವರು ಸೋಮವಾರ ಬಿಜೆಪಿ ಸೇರಿದರು.
'ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚಿಕೊಂಡು ಬಿಜೆಪಿ ಸೇರಲು ನಿರ್ಧರಿಸಿದ್ದೇನೆ. ಬಿಜೆಡಿಯಲ್ಲಿ ಯಾವುದೇ 'ಗೌರವ ಮತ್ತು ಸ್ವಾಭಿಮಾನ' ಇಲ್ಲ' ಎಂದು ಈ ಹಿಂದೆ ಒಡಿಶಾದ ಬರ್ಗಢ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಪ್ರಭಾಸ್, ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.