ರಾಯಪುರ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಹತನಾಗಿದ್ದಾನೆ.
ರಾಯಪುರ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಹತನಾಗಿದ್ದಾನೆ.
ಜಿಲ್ಲಾ ಮೀಸಲು ಗಾರ್ಡ್ ಹಾಗೂ ಕೋಬ್ರಾ ಪಡೆಗಳು ಕಿಸ್ತರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡಿನಲ್ಲಿ ನಕ್ಸಲ್ ನಿಗ್ರಹ ಕಾರ್ಯಚರಣೆ ನಡೆಸುವ ವೇಳೆ ಗುಂಡಿನ ಕಾಳಗ ನಡೆದಿದೆ ಎಂದು ಸುಕ್ಮಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಜಿ.ಚವಾಣ್ ಹೇಳಿದ್ದಾರೆ.