ಮೊಸುಲ್ : ಇರಾಕ್‌ನ ಜುಮ್ಮರ್ ನಗರದಿಂದ ಈಶಾನ್ಯ ಸಿರಿಯಾದಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕನಿಷ್ಠ ಐದು ರಾಕೆಟ್‌ಗಳಿಂದ ದಾಳಿ ನಡೆಸಲಾಗಿದೆ ಎಂದು ಇರಾಕ್ ಭದ್ರತಾ ಪಡೆಯ ಮೂಲಗಳು ತಿಳಿಸಿವೆ.

ಫೆಬ್ರುವರಿಯಲ್ಲಿ ಇರಾಕ್‌ನಲ್ಲಿ ಇರಾನ್ ಬೆಂಬಲಿತ ಗುಂಪುಗಳು ಅಮೆರಿಕ ಸೇನಾ ಪಡೆಗಳ ಮೇಲಿನ ದಾಳಿಯನ್ನು ನಿಲ್ಲಿಸಿದ್ದವು.