HEALTH TIPS

ಅನಂತನಾಗ್‌-ರಜೌರಿ ಕ್ಷೇತ್ರದಿಂದ ಗುಲಾಂ ನಬಿ ಆಜಾದ್‌ ಸ್ಪರ್ಧೆ

              ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್‌ ಅವರು ಡೆಮಾಕ್ರಟಿಕ್‌ ಪ್ರೋಗ್ರೆಸಿವ್‌ ಆಜಾದ್‌ ಪಕ್ಷದ (ಡಿಪಿಎಪಿ) ಅಭ್ಯರ್ಥಿಯಾಗಿ ಅನಂತನಾಗ್‌-ರಜೌರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

                2022ರಲ್ಲಿ ಕಾಂಗ್ರೆಸ್‌ ತೊರೆದಿದ್ದ ಆಜಾದ್‌ ಆವರು, ಬಳಿಕ ಡಿಪಿಎಪಿ ಪಕ್ಷವನ್ನು ಸ್ಥಾಪಿಸಿದ್ದರು.

                   'ಆಜಾದ್‌ ಅವರನ್ನು ಅನಂತನಾಗ್‌-ರಜೌರಿ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷದ ಸಮನ್ವಯ ಸಮಿತಿ ತೀರ್ಮಾನಿಸಿದೆ' ಎಂದು ಪಕ್ಷದ ಮುಖಂಡ ತಾಜ್‌ ಮೊಹಿಯುದ್ದೀನ್‌ ತಿಳಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries