HEALTH TIPS

ಜಮ್ಮು ಮತ್ತು ಕಾಶ್ಮೀರ: ಉಗ್ರರ ಪತ್ತೆಗೆ ತೀವ್ರಗೊಂಡ ಶೋಧ

            ಶ್ರೀನಗರ: 'ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಬುಧವಾರ ಎನ್‌ಕೌಂಟರ್‌ ನಡೆದಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

            'ಎನ್‌ಕೌಂಟರ್‌ ಬೆನ್ನಲ್ಲೇ, ಅಡಗುದಾಣಗಳಲ್ಲಿನ ಉಗ್ರರು ಪಾರಾಗದಂತೆ ತಡೆಯಲು ಹೆಲಿಕಾಪ್ಟರ್‌ಗಳ ಮೂಲಕ ವೈಮಾನಿಕ ಕಣ್ಗಾವಲು ನಡೆಸಲಾಗುತ್ತಿದೆ.

           ಘಟನೆಯಲ್ಲಿ ಸಂಭವಿಸಿರಬಹುದಾದ ಸಾವು- ನೋವಿನ ಬಗ್ಗೆ ಯಾವುದೇ ಮಾಹಿತಿ ಇಲ್ಲ' ಎಂದು ಹೇಳಿದ್ದಾರೆ.

               'ಉಗ್ರರ ಪತ್ತೆಗೆ ಬೃಹತ್‌ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇನ್ನೂ ಹೆಚ್ಚಿನ ಮಾಹಿತಿ ಲಭಿಸಬೇಕಿದೆ' ಎಂದಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries