ನವದೆಹಲಿ: ಕಂಪನಿಯ ಜವಾಬ್ದಾರಿಗಳನ್ನು ನಿಭಾಯಿಸಬೇಕಾಗಿರುವುದರಿಂದ ಭಾರತ ಭೇಟಿ ಮುಂದೂಡಿರುವುದಾಗಿ ಟೆಸ್ಲಾ ಕಂಪನಿಯ ಒಡೆಯ ಎಲಾನ್ ಮಸ್ಕ್ ತಿಳಿಸಿದ್ದಾರೆ.

ಏಪ್ರಿಲ್ 22ರಂದು ಎಲಾನ್ ಮಸ್ಕ್ ಅವರು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ವರದಿಯಾಗಿತ್ತು.