ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 17 ಪಂದ್ಯದಲ್ಲಿ ಆರ್‌ಸಿಬಿ 3 ಬಾರಿ ರನ್ನರಪ್ ಪಡೆದಿತ್ತು. ನಂತರದ ಪಂದ್ಯದಲ್ಲಿ ಸಾಲಾಗಿ ಸೋಲನುಭವಿಸಿ ಕಳಪೆ ಪ್ರದರ್ಶನ ನೀಡಿತ್ತು. ಇದರಿಂದ ನಿರೀಕ್ಷೆ ಇಟ್ಟಿದ್ದ ಅಭಿಮಾನಿಗಳಿಗೂ ನಿರಾಸೆಯುಂಟಾಗಿದೆ. ಈ ಸಂಬಂಧ ಮಾತನಾಡಿದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಆರ್‌ಸಿಬಿ ಮ್ಯಾನೇಜೆಂಟ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.