ನವದೆಹಲಿ: ಸಾಮಾಜಿಕ ಮಾಧ್ಯಮ ಏನಾಗುತ್ತದೆ ಎಂಬುದನ್ನು ನೀವು ಊಹಿಸಲು ಸಾಧ್ಯವಿಲ್ಲ. ಹೀಗೆ ಹುಡುಗಿಯೊಬ್ಬಳು ಸಾಮಾಜಿಕ ಜಾಲತಾಣದ ಮೂಲಕವಾಗಿ ಭಾರತೀಯ ಗಂಡನನ್ನು ಹುಡುಕುತ್ತಿದ್ದಾಳೆ. ಈ ಸುದ್ದಿ ಇದೀಗ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ವಿದೇಶಿ ಹುಡುಗಿಯೊಬ್ಬಳು ಗೋಡೆಯ ಮೇಲೆ ಪೇಪರ್ ಅಂಟಿಸಿರುವುದು ಕಂಡು ಬಂದಿದೆ.