ನವದೆಹಲಿ: ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದಾರೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್
0
ಏಪ್ರಿಲ್ 10, 2024
Tags