ಕೊಲ್ಲಂ: ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ. ಕೃಷ್ಣಕುಮಾರ್ ಅವರ ಕಣ್ಣಿಗೆ ಅವರದೇ ಪಕ್ಷದ ಮುಖಂಡರೊಬ್ಬರ ಕೈಯಲ್ಲಿದ್ದ ಸ್ಕೂಟರ್ ಕೀ ತಗುಲಿ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಚಾರದ ವೇಳೆ ತನ್ನ ಮೇಲೆ ಆಯುಧದಿಂದ ದಾಳಿ ನಡೆದಿದ್ದು, ರಾಜಕೀಯ ವಿರೋಧಿಗಳು ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಕೃಷ್ಣಕುಮಾರ್ ಅವರು ಈ ಹಿಂದೆ ಪೊಲೀಸರಿಗೆ ದೂರು ನೀಡಿದ್ದರು.