ಗುವಾಹಟಿ: ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವ ಮತ್ತು ಮೀಸಲಾತಿಯನ್ನು ರದ್ದುಗೊಳಿಸುವ ಉದ್ದೇಶವನ್ನು ಬಿಜೆಪಿ ಹೊಂದಿದೆ ಎಂಬ ಸುಳ್ಳುಗಳನ್ನು ಕಾಂಗ್ರೆಸ್ ಹರಡುತ್ತಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಆಶೀರ್ವಾದ ಮತ್ತು ಬೆಂಬಲದಿಂದ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ.