ತೆಲಂಗಾಣ: ಕಚ್ಚಿದ ಹಾವನ್ನು ಹೊಡೆದು ಕೊಂದು ಮಹಿಳೆ ತನ್ನ ಜೆತೆಗೆ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾಳೆ. ಈ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ ನಡೆದಿದೆ.
ತೆಲಂಗಾಣ: ಕಚ್ಚಿದ ಹಾವನ್ನು ಹೊಡೆದು ಕೊಂದು ಮಹಿಳೆ ತನ್ನ ಜೆತೆಗೆ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾಳೆ. ಈ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ ನಡೆದಿದೆ.
ನಡೆದಿದ್ದೇನು?: ಮುಳುಗು ಜಿಲ್ಲೆಯ ವೆಂಕಟಾಪುರಂ ಮಂಡಲದ ಮುಕುನೂರುಪಾಲೆಂ ಗ್ರಾಮದ ಶಾಂತಾ ಕೂಲಿ ಕೆಲಸಕ್ಕೆ ಹೋಗಿದ್ದರು.
ಆಸ್ಪತ್ರೆಗೆ ಹೋದರೆ ಯಾವ ಹಾವು ಕಚ್ಚಿದೆ ಎಂದು ವೈದ್ಯರು ಕೇಳಿದರೆ ಏನು ಮಾಡಲಿ ಎಂದು ತಿಳಿಯದೇ ಮಹಿಳೆ ಕೊಂದ ಹಾವನ್ನು ಡಬ್ಬಿಯೊಂದರಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಹೋಗಿದ್ದಾಳೆ.ತಬ್ಬಿಬ್ಬಾದ ವೈದ್ಯಕೀಯ ಸಿಬ್ಬಂದಿ ಮಹಿಳೆಯ ಕೈಯಲ್ಲಿ ಸತ್ತ ಹಾವನ್ನು ಕಂಡು ಬೆಚ್ಚಿಬಿದ್ದಿದ್ದಾರೆ.ಮಹಿಳೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.