HEALTH TIPS

ದೆಹಲಿ ವಿಮಾನ ನಿಲ್ದಾಣಕ್ಕೆ ಅಣು ಬಾಂಬ್ ಬೆದರಿಕೆ; ಇಬ್ಬರ ಬಂಧನ

         ವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಮಾಣು ಬಾಂಬ್‌ ಹಾಕುವುದಾಗಿ ಭದ್ರತಾ ಸಿಬ್ಬಂದಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ.

            ಈ ಘಟನೆ ಏಪ್ರಿಲ್‌ 5ರಂದು ನಡೆದಿದ್ದು, ತಡವಾಗಿ ವರದಿಯಾಗಿದೆ ಎಂದು ಸುದ್ದಿ ಸಂಸ್ಥೆ 'ಎಎನ್‌ಐ' ತಿಳಿಸಿದೆ.

               ದೆಹಲಿ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿತ ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries