ಲಂಡನ್: ಇಸ್ರೇಲ್ ಮೇಲೆ ಇರಾನ್‌ನ ಕ್ಷಿಪಣಿ ದಾಳಿ ನಡೆದ ಹಿನ್ನೆಲೆಯಲ್ಲಿ ಸಂಯಮದಿಂದ ವರ್ತಿಸುವಂತೆ ಮತ್ತು ಶಾಂತಿ ಕಾಪಾಡಿಕೊಳ್ಳುವಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಕರೆ ನೀಡಿದ್ದಾರೆ. ಈ ವಿಚಾರವಾಗಿ ಮಾತುಕತೆಗೆ ಬ್ರಿಟನ್‌ನ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಕ್ಯಾಮರೂನ್ ಅವರು ಟೆಲ್ ಅವೀವ್‌ಗೆ ಬಂದಿಳಿದಿದ್ದಾಗಿ ತಿಳಿಸಿದ್ದಾರೆ.
ಶಾಂತಿ ಕಾಪಾಡಲು ಇಸ್ರೇಲ್‌ಗೆ ಬ್ರಿಟನ್ ಕರೆ: ನೆತನ್ಯಾಹು ಜತೆ ರಿಷಿ ಸಂಭಾಷಣೆ
0
ಏಪ್ರಿಲ್ 18, 2024
Tags