HEALTH TIPS

ಮನೆಗೆ ನುಗ್ಗಿ ಸಿಕ್ಕವರಿಗೆ ಪರಚಿದ ಚಿರತೆ: ಐವರಿಗೆ ಗಾಯ

            ವದೆಹಲಿ: ದೆಹಲಿಯ ರೂಪ ನಗರ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಚಿರತೆಯೊಂದು ಮನೆಗೆ ನುಗ್ಗಿದ್ದು, ಐವರನ್ನು ಘಾಸಿಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

            ಬೆಳಿಗ್ಗೆ 6.20 ರ ಸುಮಾರಿಗೆ ಘಟನೆ ನಡೆದಿದೆ. ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಅಧಿಕಾರಿಗಳು ಸ್ಥಳೀಯರ ಸಹಾಯದಿಂದ ಚಿರತೆಯನ್ನು ಸೆರೆ ಹಿಡಿದಿದ್ದಾರೆ.


‌                ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಅತುಲ್ ಗಾರ್ಗ್ ಹೇಳಿದ್ದಾರೆ.

               ಘಟನಾ ಸ್ಥಳಕ್ಕೆ ಪೊಲೀಸರು ಕೂಡ ಆಗಮಿಸಿದ್ದು, ಅರಣ್ಯ ಇಲಾಖೆಗೂ ಮಾಹಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries