ನವದೆಹಲಿ:ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತದ ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರೋಪ ಪಟ್ಟಿ ದಾಖಲಿಸುವುದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ದಿಲ್ಲಿಯ ನ್ಯಾಯಾಲಯ ಇಂದು ಮುಂದೂಡಿದೆ.
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಆರೋಪ ರೂಪಿಸುವಿಕೆ ಪ್ರಕ್ರಿಯೆ ಮುಂದೂಡಿದ ನ್ಯಾಯಾಲಯ
0
ಏಪ್ರಿಲ್ 19, 2024
Tags