ನವದೆಹಲಿ: ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಪಕ್ಷದ ಅಧ್ಯಕ್ಷರಿಗೆ ನೀಡಿರುವ ನೋಟಿಸ್‌ಗಳಿಗೆ ಉತ್ತರಿಸಲು ಬಿಜೆಪಿ ಒಂದು ವಾರ ಹೆಚ್ಚಿನ ಕಾಲಾವಕಾಶ ಕೋರಿದ್ದರೆ, ಕಾಂಗ್ರೆಸ್ 14 ದಿನಗಳ ಹೆಚ್ಚುವರಿ ಸಮಯ ಕೇಳಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧದ ದೂರುಗಳಿಗೆ ಸಂಬಂಧಿಸಿದಂತೆ ಆಯೋಗವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು.