ಸಮರಸ ಚಿತ್ರಸುದ್ದಿ: ಉಪ್ಪಳ: ಕಾಸರಗೋಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ರವರು ಕಯ್ಯಾರು ಕ್ರಿಸ್ತ ರಾಜ ದೇವಾಲಯಕ್ಕೆ ಭೇಟಿ ನೀಡಿ ಧರ್ಮಗುರು ಫಾದರ್ ವಿಶಾಲ್ ಮೋನಿಸ್ ರವರಿಂದ ಆಶೀರ್ವಾದ ಪಡೆದರು.