ನವದೆಹಲಿ: ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಗಾಗಿ ತನ್ನ ಪ್ರಚಾರ ಗೀತೆಯನ್ನು ಸೋಮವಾರ ಬಿಡುಗಡೆ ಮಾಡಿದೆ. ಮಹಿಳೆಯರು, ಯುವಜನತೆ, ರೈತರು ಮತ್ತು ಕಾರ್ಮಿಕರಿಗಾಗಿ 'ನ್ಯಾಯ' ಎನ್ನುವ ಪರಿಕಲ್ಪನೆಯನ್ನು ಆಧರಿಸಿ ಪ್ರಚಾರ ಗೀತೆ ರೂಪಿಸಲಾಗಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ವಕ್ತಾರರಾದ ಸುಪ್ರಿಯಾ ಶ್ರೀನೇತ್ ಪಕ್ಷದ ಕೇಂದ್ರ ಕಚೇರಿಯಲ್ಲಿ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದರು.