ಭುವನೇಶ್ವರ: ಒಡಿಶಾದ ಬೌದ್ ಜಿಲ್ಲೆಯಲ್ಲಿ ಮಾವೋಮಾದಿಗಳು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂತಮಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪರ್ಹೆಲ್ ಮೀಸಲು ಅರಣ್ಯದಲ್ಲಿ ಮಾವೋಮಾದಿಗಳು ಮತ್ತು ಒಡಿಶಾ ಪೊಲೀಸ್ ಇಲಾಖೆಯ ವಿಶೇಷ ಕಾರ್ಯಾಚರಣೆ ಪಡೆ (ಎಸ್‌ಒಜಿ) ನಡುವೆ ಗುಂಡಿನ ಚಕಮಕಿ ನಡೆದಿದೆ.