ಖುಂತಿ: ಖುಂತಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಅರ್ಜುನ್ ಮುಂಡಾ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸುವ ವೇಳೆ ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ, ಎಜೆಎಸ್‌ಯು ಪಕ್ಷದ ಮುಖ್ಯಸ್ಥ ಸುದೇಶ್ ಮಹ್ತೋ ಮತ್ತು ಇತರ ಹಿರಿಯ ನಾಯಕರು ಜತೆಗಿದ್ದರು.