HEALTH TIPS

ಅಮೆರಿಕ: ಹಿಂದೂ ವಿರೋಧಿ ನೀತಿ ಖಂಡಿಸಿ ನಿರ್ಣಯ ಮಂಡನೆ

              ವಾಷಿಂಗ್ಟನ್‌: ಅಮೆರಿಕದಲ್ಲಿನ ಹಿಂದೂ ವಿರೋಧಿ ಧರ್ಮಾಂಧತೆ, ದ್ವೇಷ ಮತ್ತು ಅಸಹಿಷ್ಣುತೆಯನ್ನು ಖಂಡಿಸಿ ಜನಪ್ರತಿನಿಧಿಗಳ ಸಭೆಯಲ್ಲಿ ಭಾರತೀಯ ಮೂಲದ ಸಂಸದ ಥಾನೆದಾರ್‌ ಬುಧವಾರ ನಿರ್ಣಯವೊಂದನ್ನು ಮಂಡಿಸಿದ್ದಾರೆ.

               ಈ ನಿರ್ಣಯವನ್ನು ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆ ಕುರಿತ ಸದನ ಸಮಿತಿಗೆ ವಹಿಸಲಾಗಿದೆ.

                    'ಹಿಂದೂಗಳು ಅಮೆರಿಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದರೂ, ಹಿಂದೂ ಅಮೆರಿಕನ್ನರು ಶಾಲಾ-ಕಾಲೇಜು ಕ್ಯಾಂಪಸ್‌ಗಳಲ್ಲಿ ಬೆದರಿಕೆಗೆ ಗುರಿಯಾಗುತ್ತಿದ್ದಾರೆ. ತಾರತಮ್ಯ, ದ್ವೇಷದ ಮಾತು ಹಾಗೂ ಪಕ್ಷಪಾತ ಪ್ರೇರಿತ ಅಪರಾಧಗಳಿಗೆ ತುತ್ತಾಗುತ್ತಿದ್ದಾರೆ' ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries