ನವದೆಹಲಿ: ದೆಹಲಿ ಮಾಜಿ ಸಚಿವ ಹಾಗೂ ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಸದಸ್ಯ ರಾಜ್‌ಕುಮಾರ್ ಚೌಹಾಣ್ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಎರಡು ದಿನಗಳ ಹಿಂದೆ ಕಾಂಗ್ರೆಸ್ ಶಿಸ್ತು ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ದೆಹಲಿ ಕಾಂಗ್ರೆಸ್ ಉಸ್ತುವಾರಿ ದೀಪಕ್ ಬಾಬ್ರಿಯಾ ಅವರೊಂದಿಗೆ ವಾಗ್ವಾದ ನಡೆಸಿದ್ದರು.