ಬದಿಯಡ್ಕ: ಕುಂಟಿಕಾನಮಠ ಶ್ರೀ ಶಂಕರನಾರಾಯಣ ದೇವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಶುಕ್ರವಾರ ಸಂಪನ್ನಗೊಂಡು ರಾತ್ರಿ ಶ್ರೀದೇವರ ಉತ್ಸವ ಜರಗಿತು. ಶನಿವಾರ ಬೆಳಗ್ಗೆ ಶ್ರೀ ದೇವರ ದರ್ಶನಬಲಿ, ರಾಜಾಂಗಣ ಪ್ರಸಾದ, ಬಟ್ಟಲು ಕಾಣಿಕೆ ಜರಗಿತು. ಊರಪರವೂರ ಭಗವದ್ಬಕ್ತರು ಜಾತ್ರಾಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.