ವಾಷಿಂಗ್ಟನ್: ಭಾರತವು ತನ್ನ ಸೇನೆಯನ್ನು ಆಧುನೀಕರಿಸಲು ಮತ್ತು ರಷ್ಯಾದ ಶಸ್ತ್ರಾಸ್ತ್ರಗಳ ಮೇಲಿನ ಅವಲಂಬನೆ ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅಮೆರಿಕದ ಹಿರಿಯ ಗುಪ್ತಚರ ಅಧಿಕಾರಿ ಕಾಂಗ್ರೆಸ್‌ಗೆ ತಿಳಿಸಿದ್ದಾರೆ.

ಇಂಡೊ-ಪೆಸಿಫಿಕ್ ಪ್ರದೇಶದಾದ್ಯಂತ ಚೀನಾದ ಚಟುವಟಿಕೆಯನ್ನು ಸಮರ್ಪಕವಾಗಿ ಎದುರಿಸಲು ಭಾರತ ಇಚ್ಛಾಶಕ್ತಿ ಪ್ರದರ್ಶಿಸಿದೆ.