ತಿರುನೆಲ್ವೇಲಿ, ತಮಿಳುನಾಡು: 'ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ನೀಟ್ ಪರೀಕ್ಷೆ, ಬಡವರ ವಿರೋಧಿ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದರು.
ತಿರುನೆಲ್ವೇಲಿ, ತಮಿಳುನಾಡು: 'ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ನೀಟ್ ಪರೀಕ್ಷೆ, ಬಡವರ ವಿರೋಧಿ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದರು.
ತಿರುನೆಲ್ವೇಲಿಯಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಪಾಲ್ಗೊಂಡ ಅವರು, 'ತಮಿಳುನಾಡಿನಲ್ಲಿ ನೀಟ್ ದೊಡ್ಡ ಚರ್ಚಾ ವಿಷಯವಾಗಿದೆ.
ತಮಿಳರ ಜತೆ ಇದ್ದೇವೆ: 'ಈಗ ನಡೆಯುತ್ತಿರುವ ಚುನಾವಣೆ ಸೈದ್ಧಾಂತಿಕ ಹೋರಾಟ. ನಿಮ್ಮ ಇತಿಹಾಸ, ಸಂಪ್ರದಾಯ, ಸಂಸ್ಕೃತಿ ಮತ್ತು ಜೀವನಶೈಲಿಯ ಉಳಿವಿಗಾಗಿ ನಡೆಯುವ ಹೋರಾಟ ಆಗಿದೆ. ತಮಿಳರ ಭಾಷೆ, ಸಂಸ್ಕೃತಿ ಮತ್ತು ಇತಿಹಾಸದ ಉಳಿವಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷವು ನಿಮ್ಮ ಜತೆ ಇರಲಿದೆ' ಎಂದು ಹೇಳಿದರು.