ಸುಲ್ತಾನ್‌ಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪದ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯವು ಮೇ 2ಕ್ಕೆ ಮುಂದೂಡಿತು.
ರಾಹುಲ್ ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣ: ವಿಚಾರಣೆ ಮುಂದೂಡಿಕೆ
0
ಏಪ್ರಿಲ್ 23, 2024
Tags