ಉತ್ತರಪ್ರದೇಶ: ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ದೇಶದಲ್ಲಿ ಷರಿಯತ್ ಕಾನೂನನ್ನು ಮರು ಜಾರಿ ಮಾಡುವ ಮತ್ತು ದೇಶದ ಆಸ್ತಿಯನ್ನು ಮರುಹಂಚಿಕೆ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ದೇಶದಲ್ಲಿ ಷರಿಯತ್ ಕಾನೂನು ಜಾರಿಗೊಳಿಸಲು ಕಾಂಗ್ರೆಸ್ ಬಯಸಿದೆ: ಸಿಎಂ ಯೋಗಿ
0
ಏಪ್ರಿಲ್ 23, 2024
Tags