ನವದೆಹಲಿ: ಇವಿಎಂ ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾಗಿರುವ ಮತಗಳನ್ನು ಶೇ 100ರಷ್ಟು ತಾಳೆ ಹಾಕಬೇಕು ಎಂದು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ.
ನವದೆಹಲಿ: ಇವಿಎಂ ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾಗಿರುವ ಮತಗಳನ್ನು ಶೇ 100ರಷ್ಟು ತಾಳೆ ಹಾಕಬೇಕು ಎಂದು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ
'ನಾವು ಚುನಾವಣೆ ಹಾಗೂ ಇನ್ನೊಂದು ಸಾಂವಿಧಾನಿಕ ಸಂಸ್ಥೆ (ಚುನಾವಣಾ ಆಯೋಗ)ಯನ್ನು ನಿಯಂತ್ರಿಸಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಹೇಳಿತು.
ಇದಕ್ಕೂ ಮೊದಲು ಹಲವು ಗೊಂದಲಗಳಿಗೆ ಸ್ಪಷ್ಟೀಕರಣ ಕೇಳಲು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ಹಾಜರಿರಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು.