ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವೆ ಪ್ರಕ್ಷುಬ್ಧ ಪರಿಸ್ಥಿತಿ ತಲೆದೋರಿರುವ ಬೆನ್ನಲ್ಲೇ ಏರ್ ಇಂಡಿಯಾ ವಿಮಾನಯಾನ ಕಂಪನಿಯು, ಟೆಲ್ ಅವೀವ್ ನಗರಕ್ಕೆ ತಾತ್ಕಾಲಿಕವಾಗಿ ವಿಮಾನ ಸೇವೆಯನ್ನು ರದ್ದುಪಡಿಸಿದೆ.

ವಾರದಲ್ಲಿ ನಾಲ್ಕು ಬಾರಿ ನವದೆಹಲಿಯಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಏರ್ ಇಂಡಿಯಾದ ವಿಮಾನಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಸದ್ಯ ಸ್ಥಗಿತಗೊಳಿಸಲಾಗಿದೆ ಎಂದು ಕಂಪನಿ ತಿಳಿಸಿದೆ.