ಉಪ್ಪಳ: 2024 ವರ್ಷದ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ‘ಸಂಗಮ’ ಮೇ.11.ರಂದು ಶನಿಮಾರ ಬೆಳಗ್ಗೆ 10:30 ಕ್ಕೆ ಪೈವಳಿಕೆ ಪಂಚಾಯತಿ ಕುಟುಂಬಶ್ರೀ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕಾಸರಗೋಡು ಜಿಲ್ಲಾ ಲೈಬ್ರರಿ ಕೌನ್ಸಿಲ್ ಕಾರ್ಯದರ್ಶಿ ಡಾ.ಪಿ.ಪ್ರಭಾಕರನ್ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.