ಛತ್ತೀಸಗಢ: ಛತ್ತೀಸಗಢದ ಕಬೀರ್‌ಧಾಮ್ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಮಿನಿ ಗೂಡ್ಸ್ ವಾಹನವೊಂದು ಕಂದಕಕ್ಕೆ ಉರುಳಿದ್ದರಿಂದ 18 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಛತ್ತೀಸಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ, ಸರ್ಕಾರದಿಂದ ಸಾಧ್ಯವಾದಷ್ಟು ನೆರವು ನೀಡುವುದಾಗಿ ಘೋಷಿಸಿದ್ದಾರೆ.