ಹೂಸ್ಟನ್ : ಅಮೆರಿಕದ ಮಧ್ಯ ಮತ್ತು ದಕ್ಷಿಣ ಭಾಗದಲ್ಲಿ ಪ್ರಬಲ ಚಂಡಮಾರುತ ಮತ್ತು ಬಿರುಗಾಳಿ ಸರಣಿಯಿಂದಾಗಿ ಕನಿಷ್ಠ 22 ಜನರು ಸಾವಿಗೀಡಾಗಿದ್ದಾರೆ.
ಅಮೆರಿಕ: ಬಿರುಗಾಳಿಗೆ ಕನಿಷ್ಠ 22 ಬಲಿ
0
ಮೇ 29, 2024
Tags
ಹೂಸ್ಟನ್ : ಅಮೆರಿಕದ ಮಧ್ಯ ಮತ್ತು ದಕ್ಷಿಣ ಭಾಗದಲ್ಲಿ ಪ್ರಬಲ ಚಂಡಮಾರುತ ಮತ್ತು ಬಿರುಗಾಳಿ ಸರಣಿಯಿಂದಾಗಿ ಕನಿಷ್ಠ 22 ಜನರು ಸಾವಿಗೀಡಾಗಿದ್ದಾರೆ.
ಗಾಳಿಯ ರಭಸಕ್ಕೆ ಅನೇಕ ಮನೆಗಳು ಹಾನಿಗೊಳಗಾಗಿದ್ದು, ಬಹುತೇಕ ಕಡೆ ವಿದ್ಯುತ್ ಕಡಿತ ಉಂಟಾಗಿದೆ ಮತ್ತು ಮೂಲಸೌಕರ್ಯಗಳು ನಾಶವಾಗಿವೆ.