HEALTH TIPS

ಅನಂತ್ ನಾಗ್-ರಜೌರಿ ಲೋಕಸಭಾ ಕ್ಷೇತ್ರಗಳ ಚುನಾವಣೆ ಮೇ.25 ಕ್ಕೆ ಮುಂದೂಡಿಕೆ

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್- ರಜೌರಿ ಲೋಕಸಭಾ ಚುನಾವಣೆಯನ್ನು ಮೇ.25 ಕ್ಕೆ ಮುಂದೂಡಲಾಗಿದೆ. ಮೇ.07 ರಂದು ನಡೆಯಬೇಕಿತ್ತು.

ಪ್ರತಿಕೂಲ ವಾತಾವರಣದ ಕಾರಣದಿಂದಾಗಿ ಚುನಾವಣೆಯನ್ನು ಮುಂದೂಡುವಂತೆ ಜಮ್ಮು-ಕಾಶ್ಮೀರ ಬಿಜೆಪಿ ಘಟಕದ ರವೀಂದ್ರ ರೈನಾ, ಜಮ್ಮು-ಕಾಶ್ಮೀರದ ಅಪ್ನಿ ಪಕ್ಷದ ಮುಖ್ಯಸ್ಥ ಅಲ್ತಾಫ್ ಬುಕಾರಿ, ಪೀಪಲ್ಸ್ ಕಾನ್ಫರೆನ್ಸ್ ನಾಯಕ ಇಮ್ರಾನ್ ಅನ್ಸಾರಿ ಹಾಗೂ ಇತರರು ಆಯೋಗಕ್ಕೆ ಮನವಿ ಮಾಡಿದ್ದರು.

ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯುವ ಸ್ಥಳಗಳಲ್ಲಿನ ವಾತಾವರಣದ ಬಗ್ಗೆ ವಿಸ್ತೃತ ವರದಿಯನ್ನು ಸಲ್ಲಿಸುವಂತೆ ಜಮ್ಮು-ಕಾಶ್ಮೀರದ ಆಡಳಿತಕ್ಕೆ ಸೂಚನೆ ನೀಡಿತ್ತು.

ಆಯೋಗದ ಅಧಿಕೃತ ಹೇಳಿಕೆಯ ಪ್ರಕಾರ ಮೇ.25 ರಂದು ಚುನಾವಣೆ ನಡೆಯಲಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries