ನವದೆಹಲಿ: 2 ಲಕ್ಷ ಅಮೆರಿಕನ್ ಡಾಲರ್ (₹2.80 ಕೋಟಿ) ಹಣವನ್ನು ಅನಧಿಕೃತವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಕೊರಿಯಾದ ಪ್ರಜೆಯೊಬ್ಬರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಥಾಯ್ ಏರ್‌ವೇಸ್ ವಿಮಾನದಲ್ಲಿ ಬ್ಯಾಂಕಾಕ್‌ಗೆ ಹೊರಟಿದ್ದ ಆರೋಪಿಯು ಭಾನುವಾರ ಟರ್ಮಿನಲ್ -3ರಲ್ಲಿ ಭದ್ರತಾ ತಪಾಸಣೆ ವೇಳೆ ಸಿಕ್ಕಿಬಿದ್ದಿ.