ಗಾಜಾ ಪಟ್ಟಿ: ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಪ್ಯಾಲೆಸ್ಟೀನ್‌ಗೆ ಸೇರಿದ ಪ್ರದೇಶದಲ್ಲಿ ಕನಿಷ್ಠ 34,971 ಮಂದಿ ಮೃತಪಟ್ಟಿದ್ದಾರೆ ಎಂದು ಹಮಾಸ್ ನಿಯಂತ್ರಣದಲ್ಲಿ ಇರುವ ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ.
ಇಸ್ರೇಲ್ ಮತ್ತು ಹಮಾಸ್ ಯುದ್ಧ: ಗಾಜಾದಲ್ಲಿ 34 ಸಾವಿರ ಮಂದಿ ಸಾವು
0
ಮೇ 12, 2024
Tags