HEALTH TIPS

ಅಗ್ನಿ ಅವಘಡ: ಆಸ್ಪತ್ರೆ ಮಾಲೀಕ, ವೈದ್ಯ 3 ದಿನ ಪೊಲೀಸ್ ವಶಕ್ಕೆ

         ವದೆಹಲಿ: ಇಲ್ಲಿನ ಬೇಬಿ ಕೇರ್ ನ್ಯೂಬಾರ್ನ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣದ ವಿಚಾರಣೆಗಾಗಿ ಆಸ್ಪತ್ರೆಯ ಮಾಲೀಕ ಮತ್ತು ವೈದ್ಯರೊಬ್ಬರನ್ನು ನ್ಯಾಯಾಲಯವು ಸೋಮವಾರ ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿದೆ. ಈ ಪ್ರಕರಣದ ವಿಚಾರಣೆಗಾಗಿ ಆಸ್ಪತ್ರೆಯ ಮಾಲೀಕ ಡಾ.

                ನವೀನ್ ಕಿಚಿ ಮತ್ತು ಬೆಂಕಿ ಅವಘಡ ಸಂಭವಿಸಿದಾಗ ಕರ್ತವ್ಯದಲ್ಲಿದ್ದ ಡಾ. ಆಕಾಶ್ ಅವರನ್ನು ಮೂರು ದಿನ ವಶಕ್ಕೆ ನೀಡಬೇಕು ಎಂದು ಪೊಲೀಸರು ನ್ಯಾಯಾಲಯವನ್ನು ಕೋರಿದರು. ಈ ಕುರಿತ ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಈ ಪ್ರಕರಣ ಸಂಬಂಧ ಇಬ್ಬರು ವೈದ್ಯರನ್ನು ಭಾನುವಾರ ಬಂಧಿಸಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries