ಮಹಾರಾಜ್ಗಂಜ್: ಬಿಜೆಪಿ ಅವಧಿಯಲ್ಲಿ ಭ್ರಷ್ಟಾಚಾರವು ಗರಿಷ್ಠ ಮಟ್ಟದಲ್ಲಿದ್ದು, ಸರ್ಕಾರಿ ಕೆಲಸಗಳಿಗೆ ಶೇ 28ರಿಂದ ಶೇ 40ರವರೆಗೆ ಕಮಿಷನ್ ಪಡೆಯಲಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಭಾನುವಾರ ಆರೋಪಿಸಿದ್ದಾರೆ.

ನೌತಾನ್ವದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, 'ಮೋದಿ ಸರ್ಕಾರವು 9 ವರ್ಷಗಳಲ್ಲಿ ₹150 ಲಕ್ಷ ಕೋಟಿ ಸಾಲ ಪಡೆದಿದೆ.