HEALTH TIPS

ಪೆರಡಾಲ ನವಜೀವನ ಶಾಲೆಗೆ ನೂರು ಶೇಕಡಾ ಫಲಿತಾಂಶ: 41 ಮಂದಿಗೆ ಎ ಪ್ಲಸ್

           ಬದಿಯಡ್ಕ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 512 ಮಂದಿಯಲ್ಲಿ ಎಲ್ಲರೂ ತೇರ್ಗಡೆಯಾಗಿ ಶಾಲೆಗೆ 100 ಶೇ. ಫಲಿತಾಂಶವನ್ನು ತಂದಿರುತ್ತಾರೆ. 41 ಮಂದಿ ವಿದ್ಯಾರ್ಥಿಗಳು ಎಲ್ಲಾ ವಿಷಯದಲ್ಲೂ ಎ ಪ್ಲಸ್ ಪಡೆದಿದ್ದು, 16 ಮಂದಿ 9 ವಿಷಯದಲ್ಲಿ ಎ ಪ್ಲಸ್ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ರಕ್ಷಕ ಶಿಕ್ಷಕ ಸಂಘ, ಶಾಲಾ ವ್ಯವಸ್ಥಾಪಕ ಡಾ.ಸೂರ್ಯ ಎನ್. ಶಾಸ್ತ್ರಿ, ಮುಖ್ಯೋಪಾಧ್ಯಾಯಿನಿ ಮಿನಿ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries