ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ದಾಟುವುದಿಲ್ಲ. ಎಎಪಿ ಜೂನ್ 4 ರಂದು ಕೇಂದ್ರದಲ್ಲಿ ರಚನೆಯಾಗಲಿರುವ ಸರ್ಕಾರದ ಭಾಗವಾಗಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶನಿವಾರ ಪ್ರತಿಪಾದಿಸಿದರು.
ಜೂನ್ 4 ರಂದು ಎಎಪಿ ಕೇಂದ್ರ ಸರ್ಕಾರದ ಭಾಗವಾಗಲಿದೆ: ಭಗವಂತ್ ಮಾನ್
0
ಮೇ 11, 2024
Tags