ಸಿಸಾಯಿ : ಭ್ರಷ್ಟ ಶಕ್ತಿಗಳ ಮುಖವಾಡವನ್ನು ಎನ್‌ಡಿಎ ಸರ್ಕಾರ ಕಳಚಲಿದೆ. ಮುಂದಿನ ಐದು ವರ್ಷಗಳಲ್ಲಿ ಭ್ರಷ್ಟಚಾರದಲ್ಲಿ ತೊಡಗಿರುವವರೆಲ್ಲರೂ ಕಾನೂನಿನಡಿಯಲ್ಲಿ ಕ್ರಮ ಎದುರಿಸಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಜಾರ್ಖಂಡ್‌ನ ಗುಮ್ಲಾದ ಸಿಸಾಯಿಯಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, 'ಕಾಂಗ್ರೆಸ್ ಮತ್ತು 'ಇಂಡಿಯಾ' ಮೈತ್ರಿಕೂಟದ ನಾಯಕರು ಭ್ರಷ್ಟರನ್ನು ಬೆಂಬಲಿಸಲು ದೆಹಲಿ ಮತ್ತು ರಾಂಚಿ ಸೇರಿದಂತೆ ಇತರೆಡೆಗಳಲ್ಲಿ ರ್‍ಯಾಲಿಯನ್ನು ನಡೆಸುತ್ತಿದ್ದಾರೆ.