ತನಾಹ್ ದಾತಾರ್: ಪಶ್ಚಿಮ ಇಂಡೋನೇಷ್ಯಾದಲ್ಲಿ ಸಂಭವಿಸಿದ ಜ್ವಾಲಾಮುಖಿ ಸ್ಪೋಟದಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಶೀತ ಲಾವಾ ಹರಿವಿನಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದೆ. 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂಡೋನೇಷ್ಯಾದಲ್ಲಿ ಭಾರಿ ಪ್ರವಾಹ: ಮೃತರ ಸಂಖ್ಯೆ 50ಕ್ಕೆ ಏರಿಕೆ, 27 ಮಂದಿ ನಾಪತ್ತೆ
0
ಮೇ 14, 2024
Tags