ಅಮರಾವತಿ : ಆಂಧ್ರಪ್ರದೇಶದಲ್ಲಿ ಸೋಮವಾರ ನಡೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಶೇ 81.86 ಮತದಾನ ಆಗಿದೆ.

ಇವಿಎಂ ಮೂಲಕ ಶೇ 80.66 ಹಾಗೂ ಅಂಚೆ ಮೂಲಕ ಶೇ 1.2 ಮತದಾನ ನಡೆದಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಬುಧವಾರ ಮಾಹಿತಿ ನೀಡಿದ್ದಾರೆ.