HEALTH TIPS

₹ 8,889 ಕೋಟಿ ಚುನಾವಣಾ ಆಯೋಗದ ವಶ

            ವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಸಾಗಿಸುತ್ತಿದ್ದ ನಗದು, ಮಾದಕದ್ರವ್ಯ, ಬೆಲೆಬಾಳುವ ಲೋಹ ಮತ್ತು ಉಡುಗೊರೆಗಳು ಸೇರಿದಂತೆ ಇದುವರೆಗೆ ಒಟ್ಟು ₹ 8,889 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.

               ವಶಪಡಿಸಿಕೊಂಡ ವಸ್ತುಗಳ ಮೊತ್ತದಲ್ಲಿ ಮಾದಕ ದ್ರವ್ಯದ ಪಾಲು ಶೇ 45 ರಷ್ಟು (₹3,959) ಇದೆ ಎಂದು ಅಯೋಗವು ಮಾಹಿತಿ ನೀಡಿದೆ. ಗುಜರಾತ್‌ ಎಟಿಎಸ್‌ ಮತ್ತು ಕರಾವಳಿ ಕಾವಲು ಪಡೆ ಈಚೆಗೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂರು ದಿನಗಳ ಅವಧಿಯಲ್ಲಿ ₹ 892 ಕೋಟಿ ಮೊತ್ತದ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿತ್ತು.

ಜಪ್ತಿ ವಿವರ

₹ 849 ಕೋಟಿ -ನಗದು

₹ 814 ಕೋಟಿ -ವಶಕ್ಕೆ ಪಡೆದ ಮದ್ಯದ ಮೌಲ್ಯ

₹ 3,958 ಕೋಟಿ - ಮಾದವ ದ್ರವ್ಯದ ಮೌಲ್ಯ

₹ 1,260 ಕೋಟಿ - ಬೆಲೆಬಾಳುವ ಲೋಹದ ಮೊತ್ತ


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries