ಮುಂಬೈ: ನಗರದ ಫುಡ್ ಸ್ಟಾಲ್‌ವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕನಿಷ್ಠ ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ಮೊದಲು ಬೆಂಕಿ ಕಾಣಿಸಿಕೊಂಡಿತು. ತಕ್ಷಣವೇ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಡೊಂಬಿವಿಲಿಯ ಅಗ್ನಿಶಾಮಕದಳ ಅಧಿಕಾರಿಗಳು ತಿಳಿಸಿದ್ದಾರೆ.