ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಸಮೀರ್ ವಿ.ಕಾಮತ್ ಅವರ ಸೇವಾವಧಿಯನ್ನು ಕೇಂದ್ರ ಸರ್ಕಾರವು ಒಂದು ವರ್ಷ ವಿಸ್ತರಿಸಿದೆ.
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಸಮೀರ್ ವಿ.ಕಾಮತ್ ಅವರ ಸೇವಾವಧಿಯನ್ನು ಕೇಂದ್ರ ಸರ್ಕಾರವು ಒಂದು ವರ್ಷ ವಿಸ್ತರಿಸಿದೆ.
'ಸಚಿವ ಸಂಪುಟದ ನೇಮಕಾತಿ ಸಮಿತಿಯ ಅನುಮತಿ ಮೇರೆಗೆ ಕಾಮತ್ ಅವರ ಸೇವಾವಧಿಯನ್ನು ಜೂನ್ 1 ರಿಂದ 2025 ಮೇ 31ರವರೆಗೆ ವಿಸ್ತರಿಸಲಾಗಿದೆ' ಎಂದು ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.