ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದ ಆವರಣ ಮತ್ತು ಮಂದಿರದ ಒಳಗೆ ಮೊಬೈಲ್ ಬಳಕೆ ಮಾಡುವಂತಿಲ್ಲ ಎಂದು ದೇವಾಲಯದ ಟ್ರಸ್ಟ್ ಶನಿವಾರ ಆದೇಶ ಹೊರಡಿಸಿದೆ.
ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದ ಆವರಣ ಮತ್ತು ಮಂದಿರದ ಒಳಗೆ ಮೊಬೈಲ್ ಬಳಕೆ ಮಾಡುವಂತಿಲ್ಲ ಎಂದು ದೇವಾಲಯದ ಟ್ರಸ್ಟ್ ಶನಿವಾರ ಆದೇಶ ಹೊರಡಿಸಿದೆ.
ಜನಸಾಮಾನ್ಯರು ಮಾತ್ರವಲ್ಲದೆ ವಿಐಪಿಗಳೂ ಕೂಡ ದೇವಾಲಯದ ಆವರಣದಲ್ಲಿ ಮೊಬೈಲ್ ಫೋನ್ ಬಳಸುವಂತಿಲ್ಲ ಎಂದು ಹೇಳಲಾಗಿದೆ.
ಈ ನಿಯಮ ಶನಿವಾರ (ಮೇ 25)ದಿಂದಲೇ ಅನ್ವಯವಾಗಲಿದೆ ಎಂದು ಟ್ರಸ್ಟ್ ಹೇಳಿದೆ.