ಸಮರಸ ಚಿತ್ರಸುದ್ದಿ: ಜಿಲ್ಲಾಡಳಿತ ವ್ಯವಸ್ಥೆ, ನವಕೇರಳ ಕ್ರಿಯ ಯೋಜನೆ ಹಾಗೂ ಶುಚಿತ್ವ ಮಿಷನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ವಠಾರದಲ್ಲಿ ಮುಂಗಾರು ಪೂರ್ವ ಸ್ವಚ್ಛತಾ ಅಭಿಯಾನವನ್ನು ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಉದ್ಘಾಟಿಸಿದರು. ಸ್ವಚ್ಛತಾ ಮಿಷನ್ ಜಿಲ್ಲಾ ಸಂಯೋಜಕ ಎಂ. ಲಕ್ಷ್ಮಿ, ಜಿಲ್ಲಾ ವಾರ್ತಾ ಅಧಿಕಾರಿ ಎಂ. ಮಧುಸೂದನನ್ ಮೊದಲಾದವರು ಉಪಸ್ಥಿತರಿದ್ದರು.