ಅಕೋಲಾ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರತದಲ್ಲಿಯೇ ಅತ್ಯಧಿಕ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅಕೋಲಾ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರತದಲ್ಲಿಯೇ ಅತ್ಯಧಿಕ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಗರಿಷ್ಠ 45° ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.
ಇನ್ನೂ ಐದು ದಿನ ಅಕೋಲಾ ಜಿಲ್ಲೆಯಲ್ಲಿ ಗರಿಷ್ಠ ಉಷ್ಣತೆ ದಾಖಲಾಗುವ ಮುನ್ಸೂಚನೆ ಇದ್ದು ಮೇ 30ರವರೆಗೆ ಅಕೋಲಾ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದಾರೆ.