ದುಬೈ: ಯೆಮನ್‌ನ ಹೂಥಿ ಬಂಡುಕೋರರು ಕೆಂಪು ಸಮುದ್ರದ ಮೇಲೆ ಗುರುವಾರ ಕ್ಷಿಪಣಿ ದಾಳಿ ನಡೆಸಿದ್ದು, ಹಡಗುಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕೆಂಪು ಸಮುದ್ರದಲ್ಲಿನ ಬಾಬ್-ಎಲ್-ಮಂಡೆಬ್ ಜಲಸಂಧಿಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎಂದು ಮ್ಯಾರಿಟೈಮ್ ಟ್ರೇಡ್ ಆಪರೇಷನ್ ಸೆಂಟರ್ ತಿಳಿಸಿದೆ.